Home » Uncategorized » ಮೇ.15 ರಂದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಡಾ.ಅಜಯ್ ಧರ್ಮಸಿಂಗ್ ಅವರ ಬೀದರ ಜಿಲ್ಲಾ ಪ್ರವಾಸ

ಮೇ.15 ರಂದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಡಾ.ಅಜಯ್ ಧರ್ಮಸಿಂಗ್ ಅವರ ಬೀದರ ಜಿಲ್ಲಾ ಪ್ರವಾಸ

ಬೀದರ, ಮೇ.13 (ಕರ್ನಾಟಕ ವಾರ್ತೆ):- ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ.ಅಜಯ್ ಧರ್ಮಸಿಂಗ್ ಅವರು ಮೇ.15 ರಂದು ಬೀದರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರುತ್ತಾರೆ.
ಅವರು ಮೇ.15 ರಂದು ಮಧ್ಯಾಹ್ನ 12.30ಕ್ಕೆ ಎಸ್.ಎಸ್.ಸಿದ್ದರೆಡ್ಡಿ, ಸ್ಕೌಟ್ಸ್ ಭವನ, ಪಾರ್ವತಿ ನಗರ, ಶಿವನಗರ (ಉತ್ತ) ಬೀದರದಲ್ಲಿ ಆಯೋಜಿಸಿರುವ ಡಾ.ಎಸ್.ಎಸ್.ಸಿದ್ದಾರೆಡ್ಡಿ ಸ್ಕೌಟ್ಸ್ ಭವನದ ನೂತನ ಕಟ್ಟಡ ಲೋಕಾರ್ಪಣೆ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 3ಕ್ಕೆ ಬೀದರನಲ್ಲಿ ಕೆ.ಕೆ.ಆರ್.ಡಿ.ಬಿ.ಗೆ ಸಂಬAಧಿಸಿದ ಕಾಮಗಾರಿಗಳ ವೀಕ್ಷಣೆ ಹಾಗೂ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಸಂಜೆ 6.30ಕ್ಕೆ ಬೀದರನಿಂದ ನಿರ್ಗಮಿಸಲಿದ್ದಾರೆಂದು ಅಧ್ಯಕ್ಷರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿಗೆ ನಿಮ್ಮ ಪ್ರತಿಕ್ರಿಯೆಯನ್ನು ವಿಶ್ರಾಂತಿ ಮಾಡಿ

Leave a Comment

Share This