ಬೀದರ, ಮಾರ್ಚ.13 (ಕರ್ನಾಟಕ ವಾರ್ತೆ):- ಬೀದರ ಜಿಲ್ಲೆಯ ಗ್ರಾಮೀಣ ಪ್ರದೇಶದ ಸಾರ್ವಜನಿಕರು ಕುಡಿಯುವ ನೀರಿಗೆ ಸಂಬAಧಿಸಿದ ದೂರು, ಸಮಸ್ಯೆಗಳಿಗೆ ಜಿಲ್ಲಾ ಮಟ್ಟದಲ್ಲಿ ಸಹಾಯವಾಣಿ (9480587444) ನ್ನು ತೆರೆಯಲಾಗಿದೆ. ಆದಕಾರಣ ಸಾರ್ವಜನಿಕರು ಕುಡಿಯುವ ನೀರಿನ ಸಂಬAಧಿಸಿದ ದೂರು/ಸಮಸ್ಯೆಗಳಿಗೆ ಸದರಿ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಬೀದರ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಅಬಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.








